ಬೆಂಗಳೂರು : ಇತ್ತೀಚೆಗಷ್ಟೇ ತಾನೊಂದು ಹೊಸ ಕೆಲಸ ಮಾಡಲು ಮುಂದಾಗಿದ್ದು, ಸದ್ಯದಲ್ಲೆ ಅದರ ಬಗ್ಗೆ ಮಾಹಿತಿ ಕೊಡುತ್ತೇನೆ ಎಂದು ತಿಳಿಸಿದ್ದ ಸ್ಯಾಂಡಲ್ ವುಡ್ ನಟ ಸತೀಶ್ ಅವರು ಇದೀಗ ಆ ಹೊಸ ಯೋಜನೆಯ ಬಗ್ಗೆ ಬಹಿರಂಗಪಡಿಸಿದ್ದಾರೆ. ಅದೇನೆಂದರೆ ನಟ ಸತೀಶ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಲ ಹಳ್ಳಿಯನ್ನು ದತ್ತು ಪಡೆದುಕೊಂಡಿದ್ದಾರೆ. ಈ ಮೂಲಕ ಹಳ್ಳಿಗಳ ಸಮಸ್ಯೆಯನ್ನು ಬಗೆಹರಿಸಿ, ಆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕೆಂಬ ಆಶಯದೊಂದಿಗೆ ಮಹತ್ವದ