ಸ್ಯಾಂಡಲ್ ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬರ್ತ್ ಡೇ ಸೆಲೆಬ್ರೇಷನ್ ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರ 44 ನೇ ಜನ್ಮದಿನಾಚರಣೆ ಸೆಲೆಬ್ರೆಷನ್ ಇತ್ತು. ಆದರೆ ಟ್ವಿಟ್ ಮಾಡುವ ಮೂಲಕ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಅಂತ ನಟ ಪುನೀತ್ ಸ್ಪಷ್ಟಪಡಿಸಿದ್ದಾರೆ. ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ ಪುನೀತ್ ರಾಜಕುಮಾರ್, ಕೊರೊನಾ ವೈರಸ್ ಬಗ್ಗೆ ಜಾಗೃತರಾಗಬೇಕು. ಈ