ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಈಗ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಿರುತೆರೆಯ ಖ್ಯಾತ ನಟ ರಕ್ಷ್ ಹೇಳಿದ್ದೇನು ಗೊತ್ತಾ? ಇತ್ತೀಚೆಗಷ್ಟೇ ನನಗೂ ಡ್ರಗ್ ತೆಗೆದುಕೊಳ್ಳಲು ಆಮಿಷಗಳು ಬರ್ತಿತ್ತು. ಆದರೆ ನಾನು ಅದನ್ನು ಸ್ವೀಕರಿಸಲಿಲ್ಲ ಎಂದು ಹೇಳಿಕೆ ನೀಡಿ ಸುದ್ದಿಯಾಗಿದ್ದ ರಕ್ಷ್ ಈಗ ಈ ಮಾದಕ ವ್ಯಸನಕ್ಕೆ ಯಾರೂ ಬಲಿಯಾಗಬೇಡಿ ಎಂದು ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್, ಬಾಲಿವುಡ್ ಮತ್ತು ನಮ್ಮ ಸಾಮಾನ್ಯ ಜೀವನದಲ್ಲಿ ಡ್ರಗ್ ಮಾಫಿಯಾ