ಬೆಂಗಳೂರು: ದರ್ಶನ್ ಸಿನಿಮಾದಲ್ಲಿ ಬಿಲ್ಡಪ್ ಜಾಸ್ತಿ ಇರುತ್ತೆ ಎಂಬ ಹೇಳಿಕೆ ನೀಡಿ ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದ್ದ ನಟಿ ಸಂಜನಾ, ಅವರಿಗೆ ನೋವಾಗಿದ್ದರೆ ದರ್ಶನ್ ಮತ್ತು ಅವರ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.