ಬಾಲಿವುಡ್ ನಟ ಸಂಜಯ್ ದತ್ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದಲ್ಲಿ ನಟಿಸೋಕೆ ಮತ್ತೆ ಸಿದ್ಧತೆ ನಡೆಸಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದುಕೊಂಡಿರುವ ನಟ ಸಂಜಯ್ ದತ್ ಗುಣಮುಖರಾಗುತ್ತಿದ್ದಾರೆ. ಈ ನಡುವೆ ನವೆಂಬರ್ ನಲ್ಲಿ ಕೆಜಿಎಫ್ 2 ಸಿನಿಮಾದ ಶೂಟಿಂಗ್ ಗೆ ಮತ್ತೆ ಹಾಜರಾಗುವ ಸಾಧ್ಯತೆ ಹೆಚ್ಚಿದೆ. ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿರುವ ನಟ ಸಂಜಯ್ ದತ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ. ಟ್ವಿಟ್ ಮಾಡಿರುವ ನಟ ಸಂಜಯ್ ದತ್ ಅಧೀರನ