ಬಾಲಿವುಡ್ ಪಾಲಿಗೆ ಈ ವರ್ಷ ಕೆಟ್ಟ ಸುದ್ದಿಗಳನ್ನೇ ತರುತ್ತಿದೆ.ನಟರಾದ ಇರ್ಫಾನ್, ರಿಷಿ ಕಪೂರ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರಂತಹ ಅದ್ಭುತ ಪ್ರತಿಭೆಗಳನ್ನು ನಾವು ಕಳೆದುಕೊಂಡಿದ್ದೇವೆ.ಈಗ ಬಾಲಿವುಡ್ ನಟ ಸಂಜಯ್ ದತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಅವರು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಹಾರಲಿದ್ದಾರೆ ಎನ್ನಲಾಗುತ್ತಿದೆ.ಸಧ್ಯ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿ ಅವರು ತಮ್ಮ ಸಹೋದರಿಯರಾದ ಪ್ರಿಯಾ ಮತ್ತು ನಮ್ರತಾ