ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. Photo Courtesy: Google ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ