ಬಾಲಿವುಡ್ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ಅಮೀರ್ ಖಾನ್ ಸೇರಿದಂತೆ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೆಲವು ಟಿವಿ ವಾಹಿನಿಗಳು ಮತ್ತು ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ಟೈಮ್ಸ್ ನೌ ನ ರಾಹುಲ್ ಶಿವಶಂಕರ್, ನಾವಿಕ ಕುಮಾರ್ ಅವರ ವಿರುದ್ದ ಬಾಲಿವುಡ್ 38 ನಿರ್ಮಾಣ ಸಂಸ್ಥೆಗಳು ದೆಹಲಿ ನ್ಯಾಯಾಲಯದ ಮೆಟ್ಟಿಲೇರಿವೆ. ಬಾಲಿವುಡ್ ಚಿತ್ರರಂಗಕ್ಕೆ ಇನ್ನಿಲ್ಲದಂತೆ ಕೆಟ್ಟ ಹೆಸರು ತರಲಾಗುತ್ತಿದೆ. ಅಪಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ. ಟಿವಿಗಳಲ್ಲಿನ ವಿಪರೀತ