ಹೈದರಾಬಾದ್: ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡುವಾಗ ಕೀಳು ಮಟ್ಟದ ಕಾಮೆಂಟ್ ಮಾಡಿ ಟೀಕೆಗೊಳಗಾಗಿದ್ದ ನಟ ಸಿದ್ಧಾರ್ಥ್ ಈಗ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಗೆ ಪತ್ರ ಮುಖೇನ ಬೇಷರತ್ ಕ್ಷಮೆ ಯಾಚಿಸಿದ್ದಾರೆ.