ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾಗೆ ತಮಿಳಿನ ಖ್ಯಾತ ನಟ ಬಾಬಿ ಸಿಂಹ ಎಂಟ್ರಿ ಕೊಟ್ಟಿದ್ದಾರೆ.