ಬಾಲಿವುಡ್ ನಟ ಸುಶಾಂತ ಸಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ನಟಿ ರಿಯಾ ಪರ ವಕೀಲರು ಹೊಸ ಬಾಂಬ್ ಸಿಡಿಸಿದ್ದಾರೆ. ಜೂನ್ 13 ರಂದು ಸುಶಾಂತ್ ಸಿಂಗ್ ರಜಪೂತ್ ನಟಿಯನ್ನು ಭೇಟಿ ಆಗೇ ಇಲ್ಲ ಎಂದಿದ್ದಾರೆ. ರಿಯಾ ಚಕ್ರವರ್ತಿ ಪರ ವಕೀಲರು ಹೇಳಿಕೆ ನೀಡಿದ್ದು, ಇದು ಅಭಿಮಾನಿಯ ಆಧಾರರಹಿತ ವದಂತಿ ಎಂದು ಕರೆದಿದ್ದಾರೆ. ಏತನ್ಮಧ್ಯೆ, ರಿಯಾ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಅಕಾಲಿಕ ನಿಧನದ ಒಂದು ದಿನ ಮೊದಲು ಜೂನ್