ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದು ಎನ್ನೋ ವಿಷಯವನ್ನು ಎನ್ ಸಿ ಬಿ ಅಧಿಕಾರಿಗಳ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಸುಶಾಂತ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋಯಿಕ್ ನನ್ನು ಎನ್ ಸಿ ಬಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.ಶೋಯಿಕ್ ಹಲವು ಸಲ ಸುಶಾಂತ್ ಸಿಂಗ್ ಗೆ ಗಾಂಜಾ, ವಿಡ್ ಸಪ್ಲೈ ಮಾಡಿದ್ದಾಗಿ ಬಾಯಿಬಿಟ್ಟಿದ್ದಾನೆ.ಡ್ರಗ್ ಪೆಡ್ಲರ್ ಗಳಾದ ಬಸಿತ್ ಪರಿಹಾರ್, ಸುರ್ದೀಪ್