ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕುರಿತು ವೈರಲ್ ಆಗಿರುವ ಆಡಿಯೋ ಹೊಸ ವಿವಾದ ಹುಟ್ಟುಹಾಕಿದೆ. ಸುಶಾಂತ್ ಸಿಂಗ್ ರಜಪೂತ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸೋರಿಕೆಯಾದ ಆಡಿಯೊ ಕ್ಲಿಪ್ನಲ್ಲಿ ಏಮ್ಸ್ ನ ಡಾ.ಸುಧೀರ್ ಗುಪ್ತಾ ಹೇಳಿದ್ದಾರೆ ಎನ್ನುವುದು ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ. ಡಾ. ಸುಧೀರ್ ಗುಪ್ತಾ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಚಿತ್ರಗಳನ್ನು ನೋಡಿದ ನಂತರ, ನಟನ ಸಾವು ಆತ್ಮಹತ್ಯೆಯಲ್ಲ ಆದರೆ ಕೊಲೆ ಎಂದು