ಬಾಲಿವುಡ್ ನಟ ಸುಶಾಂತ ಸಿಂಗ ರಜಪೂತ್ ಆತ್ಮಹತ್ಯೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದಾಗಿನಿಂದ ಹಲವು ಊಹಾಪೋಹಗಳು ಕೇಳಿಬರುತ್ತಿವೆ. ಈ ನಡುವೆ, ಯೆ ರಿಷ್ತಾ ಕ್ಯಾ ಕೆಹ್ಲತಾ ಹೈ ಪಾತ್ರದಲ್ಲಿ ಹೆಸರು ವಾಸಿಯಾದ ವೈಶಾಲಿ ಟಕ್ಕರ್ ಅವರು ಸುಶಾಂತ್ ಅವರ ಆಪ್ತರಲ್ಲಿ ಒಬ್ಬರಾಗಿದ್ದಾರೆ.ನಟಿ ವೈಶಾಲಿ ಟಕ್ಕರ್ ಮಾತನಾಡಿದ್ದು, ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ ಎಂದಿದ್ದಾರೆ.ಸಂದರ್ಶನವೊಂದರಲ್ಲಿ ನಟಿ ವೈಶಾಲಿ ಟಕ್ಕರ್ ಈ ಹೇಳಿಕೆ ನೀಡಿದ್ದು, ಇದೀಗ ವೈರಲ್ ಆಗುತ್ತಿದೆ.