ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ನೆನಪಲ್ಲಿ ಅಭಿಮಾನಿಗಳು ಮಾಡಿದ ಕೆಲಸ ಮಾದರಿಯಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಅವರು 1000 ಮರಗಳನ್ನು ನೆಡಬೇಕೆಂದು ತಿಳಿಸಿದ್ದರು. ಆದರೆ ಅಭಿಮಾನಿಗಳು 1 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.ಸುಶಾಂತ್ ಸಿಂಗ್ ರಜಪೂತ್ ಅವರ ಯುಎಸ್ ಮೂಲದ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಸೆಪ್ಟೆಂಬರ್ 13 ರಂದು ತನ್ನ ಸಹೋದರನ ನೆನಪಿಗಾಗಿ # ಪ್ಲ್ಯಾಂಟ್ಸ್