ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ಕೆಲವರು ಮೈಲೇಜ್ ಪಡೆದುಕೊಳ್ಳುತ್ತಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ವೈಯಕ್ತಿಕ. ಈ ಬಗ್ಗೆ ನಟ ಸೋನು ಸೂದ್ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ಚಿತ್ರರಂಗದಲ್ಲಿನ ಹಾಗೂ ಹೊರಗಿನ ಕೆಲವರು ಸುಶಾಂತ್ ಹೆಸರಲ್ಲಿ ತಮ್ಮ ಬೇಳೆ ಬೇಯಿಸಿಕೊಂಡು ಮೈಲೇಜ್ ಪಡೆದುಕೊಳ್ಳುತ್ತಿದ್ದಾರೆ ಎಂದು ನಟ ಸೋನು ಸೂದ್ ಕುಟುಕಿದ್ದಾರೆ.ಸಂದರ್ಶನವೊಂದರಲ್ಲಿ ಮಾತನಾಡಿರುವ ನಟ ಸೋನು ಸೂದ್, ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಷಯದ ಬಗ್ಗೆ ಸಾಕಷ್ಟು