ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ರ ಮಾಜಿ ಮ್ಯಾನೇಜರ್ ವಿರುದ್ಧ ವದಂತಿಗಳು ಹರಿದಾಡಲಾರಂಭಿಸಿವೆ. ನಟ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಪಾರ್ಟ್ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಾಗ ಆಕೆಯ ಮೈಮೇಲೆ ಬಟ್ಟೆಗಳು ಇರಲಿಲ್ಲ ಅಂತೆಲ್ಲ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇಂಥ ಸುದ್ದಿಗಳಿಂದ ರೋಸಿ ಹೋಗಿರುವ ದಿಶಾ ಸಾಲಿಯಾನ್ ರ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ. ದಿಶಾ