ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿಗೆ ಜೈಲು ವಾಸ ಮುಂದುವರಿಯುತ್ತಾ? ಬೇಲ್ ಸಿಗುತ್ತಾ ಅನ್ನೋ ಪ್ರಶ್ನೆ ಕಾಡುತ್ತಿದೆ. ನಟ ಸುಶಾಂತ ಸಿಂಗ್ ಗೆಳತಿ ರಿಯಾ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೆ. 24 ರಂದು ವಿಚಾರಣೆ ನಡೆಸಲಿದೆ.ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಬಾಂಬೆ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇಂದು ವಿಚಾರಣೆ ನಡೆಸಬೇಕಿತ್ತು. ಆದರೆ, ಮುಂಬೈ ನಗರದಲ್ಲಿ