ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರ ಗೆಳತಿ ನಟಿ ರಿಯಾ ಚಕ್ರವರ್ತಿ ಅರೆಸ್ಟ್ ಆಗಲಿದ್ದಾರೆ. ಹೀಗೊಂದು ಸುದ್ದಿ ಹರಿದಾಡುತ್ತಿದೆ. ಸಿಬಿಐ ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿಯನ್ನು ಕರೆಸಿಕೊಳ್ಳುತ್ತದೆ.ರಿಯಾ ಅವರು ತನಿಖೆಗೆ ಸಹಕರಿಸದಿದ್ದರೆ ಅಥವಾ ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರೆ, ಆಕೆಯ ಬಂಧನದ ಸಾಧ್ಯತೆಯೂ ಹೆಚ್ಚಾಗುತ್ತದೆ. ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಲಿದೆ ಎಂದು ನನಗೆ ಸಾಕಷ್ಟು ಭರವಸೆ ಇದೆ ಎಂದು ಸುಶಾಂತ್ ಸಿಂಗ್ ತಂದೆ ಪರವಾಗಿ ವಾದ ಮಂಡಿಸುತ್ತಿರುವ ನ್ಯಾಯವಾದಿ ಸಿಂಗ್