ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ನಟಿ ರಿಯಾ ಚಕ್ರವರ್ತಿ ಅರೆಸ್ಟ್ ಆಗಿದ್ದಾಳೆ. ಎನ್ ಸಿ ಬಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾಳನ್ನು ಬಂಧನ ಮಾಡಲಾಗಿದೆ.ಡ್ರಗ್ಸ್ ಖರೀದಿ ಸಂಬಂಧ ವಾಟ್ಸಪ್ ಚಾಟ್ ವೈರಲ್ ಆಗಿದ್ದವು. ಅಲ್ಲದೇ ನಟನಿಗಾಗಿ ಡ್ರಗ್ಸ್ ಖರೀದಿ ಮಾಡಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದಾಗಿ ನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಹೇಳಿದ್ದಾಳೆ ಎನ್ನಲಾಗಿದೆ.ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ನಟಿ ರಿಯಾಳ