ಭಾರೀ ಕುತೂಹಲ ಕೆರಳಿಸಿದ್ದ ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಒಂದು ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಇದು ಒಂದು ಪ್ರಮುಖ ಬೆಳವಣಿಗೆಯಾಗಿದೆ.ಕೆಲವು ಮೂಲಗಳ ಪ್ರಕಾರ, ನಟನನ್ನು ಕೊಲೆ ಮಾಡಿಲ್ಲ ಮತ್ತು ಇದು ಆತ್ಮಹತ್ಯೆ ಪ್ರಕರಣ ಎಂದು ದೆಹಲಿಯ ಏಮ್ಸ್ನ ವೈದ್ಯರ ತಂಡ ಸಿಬಿಐಗೆ ಸಲ್ಲಿಸಿರುವ ತನ್ನ ಅಭಿಪ್ರಾಯದಲ್ಲಿ ತಿಳಿಸಿದೆ ಎನ್ನಲಾಗಿದೆ.ಏಮ್ಸ್ ಪ್ಯಾನಲ್ ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಫೈಲ್ ಅನ್ನು