ಹೈದರಾಬಾದ್ : ಮೆಗಾ ಹೀರೋ ವರುಣ್ ತೇಜ್ ಗಣಿ ಚಿತ್ರ ಬಿಡುಗಡೆಯ ದಿನಾಂಕವನ್ನು ಈಗಾಗಲೇ ಪ್ರಕಟಿಸಿದ್ದಾರೆ. ಹಾಗಾಗಿ ಚಿತ್ರದ ಶೂಟಿಂಗ್ ಆದಷ್ಟು ಬೇಗ ಪೂರ್ಣಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ.