ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಅವರ ಫೋಟೊವೊಂದು ರಿಟ್ವೀಟ್ ಆಗುವುದರ ಮೂಲಕ ದಾಖಲೆ ನಿರ್ಮಿಸಿದೆ. ಹೌದು. 2020 ಫೆಬ್ರವರಿಯಲ್ಲಿ ತಮಿಳುನಾಡಿನ ನಯೆವೆಲಿಯಲ್ಲಿ ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದಾಗ ಅಲ್ಲಿಗೆ ತಮ್ಮ ನೆಚ್ಚಿನ ನಟನನ್ನು ನೋಡಲು ಅತಿ ಹೆಚ್ಚು ಅಭಿಮಾನಿಗಳು ಬಂದಿದ್ದರು. ಆ ವೇಳೆ ಅಲ್ಲಿ ತಮ್ಮ ಅಭಿಮಾನಿ ಬಳಗವನ್ನು ಕಂಡ ವಿಜಯ್ ಅಭಿಮಾನಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು.ಈ ಫೋಟೊವನ್ನು ಇದೀಗ ವಿಜಯ್ ಸಾಮಾಜಿಕ