ಚೆನ್ನೈ : ಕಾಲಿವುಡ್ ನ ಖ್ಯಾತ ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾಕ್ಕೆ ನಟ ವಿಜಯ್ ಸೇತುಪತಿಯಿಂದ ಸಂಕಷ್ಟ ಎದುರಾಗುವ ಸಂಭವವಿದೆ ಎನ್ನಲಾಗಿದೆ. ಹೌದು. ವಿಜಯ್ ಸೇತುಪತಿ ಅವರು ಈಗ ಮುತ್ತಯ್ಯ ಮುರಳೀಧರನ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರವು ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ವೃತ್ತಿಜೀವನ ಮತ್ತು ಶ್ರೀಲಂಕಾದಲ್ಲಿ ತಮಿಳರ ಹತ್ಯಾಕಾಂಡದ ಕುರಿತಾಗಿದೆ. ಈ ಕಾರಣದಿಂದ ವಿಜಯ ಸೇತುಪತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅನೇಕ ಜನರು ವಿರೊಧಿಸುತ್ತಿದ್ದಾರೆ. ಹಾಗೇ