ಚೆನ್ನೈ : ತಮಿಳು ನಟ ವಿಕ್ರಮ್ ಅವರ ಮನೆ ಮೇಲೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.