ಚೆನ್ನೈ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕಿಡಿಕಾರಿದ ಬಾಲಿವುಡ್ ನಟಿ ಕಂಗನಾ ಪರವಾಗಿ ತಮಿಳು ನಟ ವಿಶಾಲ್ ಕಂಗನಾ ನಿಂತಿದ್ದಾರೆ. ನಟ ವಿಶಾಲ್ ಸರ್ಕಾರದ ವಿರುದ್ಧ ಸಿಡಿದೆದ್ದ ಕಂಗನಾ ಧೈರ್ಯಕ್ಕೆ ಹ್ಯಾಟ್ಸ್ ಆಫ್ ಎಂದಿದ್ದಾರೆ. ಅಲ್ಲದೇ ಕಂಗನಾರನ್ನು ಸ್ವಾತಂತ್ರ್ಯ ಹೋರಾಟಗಾರ ಕಾಂತ್ರಿಕಾರಿ ಭಗತ್ ಸಿಂಗ್ ಹೋಲಿಸುವುದರ ಮೂಲಕ ಅವರ ಬೆಂಬಲಕ್ಕೆ ನಿಂತಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ನಟ ವಿಶಾಲ್, ನಿಮ್ಮ ವೈಯಕ್ತಿಕ ಸಮಸ್ಯೆ ಅಲ್ಲದಿದ್ದರೂ ಸರ್ಕಾರವನ್ನು ಎದುರಿಸಿ