ಹೈದರಾಬಾದ್ : ಆಂಧ್ರ ಪ್ರದೇಶದಲ್ಲಿ ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು ಕೊರೊನಾ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತೆಲುಗಿನ ನಟರೊಬ್ಬರು ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಹೌದು. ಈ ಹಿಂದೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು 10 ಮಂದಿ ಸುಟ್ಟು ಭಸ್ಮವಾಗಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು, ಆಸ್ಪತ್ರೆ, ಸರ್ಕಾರ, ಹೋಟೆಲ್ ಮೇಲೆ ಆರೋಪ