ಬೆಂಗಳೂರು : ಕುಖ್ಯಾತ ರೌಡಿ ಸೈಕಲ್ ರವಿ ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಕುರಿತಾದ ಶಾಕಿಂಗ್ ವಿಚಾರವೊಂದನ್ನು ತಿಳಿಸಿದ್ದಾನೆ. ಜೂನ್ 27ರಂದು ಸಿಸಿಬಿ ಪೊಲೀಸರ ಗುಂಡೇಟು ತಿಂದು ಬಂಧನಕ್ಕೊಳಗಾಗಿರುವ ಈತ ವಿಚಾರಣೆಯ ವೇಳೆ 2ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾನೆ. ಬೆಂಗಳೂರಿನ ಹೊರ ವಲಯದಲ್ಲಿ ನಡೆದಿದ್ದ ಪಾರ್ಟಿಯಲ್ಲಿ