ಚೆನ್ನೈ : ದೇಶದಲ್ಲಿ ಕೊರೊನಾ 2ನೇ ಅಲೆ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಕಾಲಿವುಡ್ ನ ಆ್ಯಕ್ಷನ್ ಚಿತ್ರದ ನಟಿ ಐಶ್ವರ್ಯ ಲಕ್ಷ್ಮೀ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ಐಶ್ವರ್ಯ ಲಕ್ಷ್ಮೀ ಕೊರೊನಾ ರೋಗ ಲಕ್ಷಣಗಳನ್ನು ಹೊಂದಿದ್ದ ಕಾರಣ ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ, ಆಗ ವರದಿಯಲ್ಲಿ ಪಾಸಿಟಿವ್ ಬಂದಿದೆ.ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ ನಟಿ ಕೇರಳದಲ್ಲಿರುವ ತನ್ನ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ