ಚೆನ್ನೈ: ತಮಿಳು ಚಿತ್ರರಂಗದ ಹಾಟ್ ನಟಿ ಅಮಲಾ ಪೌಲ್ ನಟಿಸಿರುವ ಆಡೈ ಚಿತ್ರದ ಟೀಸರ್ ಇಂದು ಇಂಟರ್ನೆಟ್ನಲ್ಲಿ ಬಿಡುಗಡೆ ಗೊಂಡಿದೆ. ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.