ಬಾಲಿವುಡ್ ನಟ ಸುಶಾಂತ ಸಿಂಗ ರಜಪೂತ್ ಸಾವಿನ ಬೆನ್ನಲ್ಲೇ ಡ್ರಗ್ಸ್ ಮಾಫಿಯಾ ಇಂಡಸ್ಟ್ರಿಯನ್ನೇ ಬೆಚ್ಚಿಬೀಳಿಸಿದೆ. Photo : Instagram ಈ ನಡುವೆ ನಟಿ ದೀಪಿಕಾ ಪಡುಕೋಣೆ ವಾಟ್ಸಾಪ್ ಡ್ರಗ್ ಚಾಟ್ಗಳ ಗುಂಪಿನ ಅಡ್ಮಿನ್ ಆಗಿದ್ದರು ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ. ದೀಪಿಕಾ ಪಡುಕೋಣೆ ಅವರು ಡ್ರಗ್ ಚಾಟ್ಸ್ ಗುಂಪಿನ ನಿರ್ವಾಹಕ ಆಗಿದ್ದಾರೆ ಎಂದು ಆರೋಪಿಸಲಾಗಿದೆ.ಜಯ ಸಹಾ ಅವರ ಫೋನ್ನಲ್ಲಿ ದೀಪಿಕಾ ಪಡುಕೋಣೆ ಹ್ಯಾಶ್ ಕೇಳುತ್ತಿದ್ದಾರೆ ಎಂದು ಹೇಳಲಾದ ಸಂಭಾಷಣೆಯನ್ನು ತೋರಿಸಿದ