ಚೆನ್ನೈ: ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದ ಪತ್ರಿಕಾಗೋಷ್ಠಿಯೊಂದರ ವೇದಿಕೆಯಲ್ಲಿ ತಮಿಳಿನ ಹಿರಿಯ ನಟ ಟಿ ರಾಜೇಂದರ್ ಯುವ ನಾಯಕಿ ಧನ್ಸಿಕಾಗೆ ವೇದಿಕೆಯಲ್ಲೇ ಅವಮಾನ ಮಾಡಿದ ಘಟನೆ ನಡೆದಿದೆ.ರಜನೀಕಾಂತ್ ಜತೆ ಕಬಾಲಿ ಸಿನಿಮಾದಲ್ಲಿ ಅಭಿನಯಿಸಿದ್ದ ನಾಯಕಿ ನಟಿ ಧನ್ಸಿಕಾ ವಿಳಿತಿರು ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಧನ್ಸಿಕಾ ಮಾತಿನ ನಡುವೆ ರಾಜೇಂದರ್ ಹೆಸರು ಹೇಳಲಿಲ್ಲ.ಇದು ಹಿರಿಯ ನಟನನ್ನು ಸಿಟ್ಟಿಗೆಬ್ಬಿಸಿತು. ಈ ಚಿತ್ರದಲ್ಲಿ ಕೇವಲ ಒಂದು ಹಾಡಿನಲ್ಲಿ ಬಂದು