ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ಮರಣೆ ಮಾಡಿದ್ದಾರೆ. ಇಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 113 ನೇ ಜನ್ಮ ದಿನಾಚರಣೆ. ಅವರನ್ನು 23 ನೇ ವಯಸ್ಸಿನಲ್ಲಿ ಬ್ರಿಟಿಷರು ಗಲ್ಲಿಗೇರಿಸಿದರು. ಭಗತ್ ಸಿಂಗ್ ರನ್ನು ಮಾರ್ಚ್ 23, 1931 ರಂದು ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. ರಾಜಗುರು ಮತ್ತು ಸುಖದೇವ್ ಥಾಪರ್ ಎಂಬ ಇಬ್ಬರು ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಭಾರತದ ಸ್ವಾತಂತ್ರ್ಯ