ಮಹಾರಾಷ್ಟ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅಲ್ಲಿನ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾದ ನಟಿ ಕಂಗನಾ ರಣಾವತ್ ತಮ್ಮ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ವಿವರಣೆ ಕೊಟ್ಟಿದ್ದಾರೆ.ಬಾಂದ್ರಾದಲ್ಲಿರುವ ತಮ್ಮ ಕಚೇರಿಯನ್ನು ಬಿಎಂಸಿ ಭಾಗಶಃ ಕೆಡವಿದೆ. ವಿನಾಕಾರಣ ಬೆದರಿಕೆಗಳನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಿ ಬಂದ ಬಳಿಕ ವಿಡಿಯೋ ಶೇರ್ ಮಾಡಿದ್ದಾರೆ.ಸ್ವಲ್ಪ ಸಮಯದ ಹಿಂದೆ ನಾನು ಮಹಾರಾಷ್ಟ್ರದ ಗವರ್ನರ್