ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಕೇಸ್ ವಿಚಾರಣೆಗೆ ಹಾಜರಾಗುವ ಮುನ್ನ ನಟಿ, ನಿರೂಪಕಿ ಪ್ರಭಾವಿಗಳಿಗೆ ಮೊಬೈಲ್ ಕರೆ ಮಾಡಿದ್ದಾರೆ ಎನ್ನುವ ವಿಷಯ ಚರ್ಚೆಯಾಗುತ್ತಿದೆ. ಈಚೆಗಷ್ಟೇ ನಟಿ, ನಿರೂಪಕಿ ಅನುಶ್ರೀ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಆದರೆ ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮತ್ತು ಹಿಂದಿನ ದಿನ ಮೂರು ಪಕ್ಷಗಳ ಪ್ರಮುಖರ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿದೆ. ನಟಿ, ನಿರೂಪಕಿ ಅನುಶ್ರೀ ಅವರ ಮೊಬೈಲ್ ಕಾಲ್ ಡೀಟೈಲ್ಸ್