ಬೆಂಗಳೂರು : ಪುನೀತ್ ರಾಜ್ ಕುಮಾರ್ ಜೊತೆ ಮಿಲನ ಚಿತ್ರದಲ್ಲಿ ನಟಿಸಿದ ನಟಿ ಪಾರ್ವತಿ ಮೆನನ್ ಇದೀಗ ಮೀಟೂ ಆರೋಪ ಮಾಡಿದ್ದಾರೆ. ಪಾರ್ವತಿ ಮೆನನ್ ಅವರಿಗೆ 3 ವರ್ಷ ವಯಸ್ಸಿನಲ್ಲಿ ಲೈಂಗಿಕ ಕಿರುಕುಳದ ಅನುಭವವಾಗಿತ್ತಂತೆ. ಆದರೆ 12 ವರ್ಷಗಳ ನಂತರ ಆ ಬಗ್ಗೆ ಅವರಿಗೆ ಅರಿವಿಗೆ ಬಂದಿದೆಯಂತೆ. ಈ ಬಗ್ಗೆ ಈಗ ಪಾರ್ವತಿ ಅವರು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. ತಿರುವಂತಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು ನಾನು ಮೂರ್ನಾಲ್ಕು