ದುನಿಯಾ ವಿಜಯ್ ನಾಯಕನಟರಾಗಿ ಅಭಿನಯಿಸುತ್ತಿರುವ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದಲ್ಲಿ ಹೆಲಿಕಾಪ್ಟರ್ನಿಂದ ನೀರಿಗೆ ಧುಮುಕಿ ಕಾಣೆಯಾಗಿರುವ ಖಳನಟ ಅನಿಲ್ ಕುಟುಂಬಕ್ಕೆ ನಟಿ ಪ್ರೇಮಾ ಸಾಂತ್ವನ ಹೇಳಿದ್ದಾರೆ. ಮಾಸ್ತಿಗುಡಿ ಚಿತ್ರದ ಚಿತ್ರಿಕರಣದ ವೇಳೆ ನಗರದ ತಿಪ್ಪೆಗೊಂಡನಹಳ್ಳಿ ಕೆರೆಯಲ್ಲಿ 100 ಅಡಿ ಎತ್ತರದಿಂದ ಹೆಲಿಕಾಪ್ಟರ್ನಿಂದ ನೀರಿಗೆ ಧುಮುಕುವ ಕ್ಲೈಮ್ಯಾಕ್ಸ್ ಸನ್ನಿವೇಶದ ಶೂಟಿಂಗ್ ಸಂದರ್ಭದಲ್ಲಿ ಇಬ್ಬರು ಸಹನಟರು ವಿಧಿವಶರಾದಂತಹ ಘಟನೆ ಸಂಭವಿಸಿತ್ತು ನಟ ವಿಜಯ್ ಮತ್ತು ಸಹನಟರಾದ ಅನಿಲ್ ಮತ್ತು ಉದಯ್ ಶೂಟಿಂಗ್