ಬಹುಭಾಷಾ ನಟಿ ಪ್ರಿಯಾಮಣಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಜಯನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಿಯಾಮಣಿ, ಮುಂಬೈನ ಉದ್ಯಮಿ ಮುಸ್ತಫಾ ರಾಜಾ ಜೊತೆ ಸರಳವಾಗಿ ರಿಜಿಸ್ಟ್ರಾರ್ ಮ್ಯಾರೇಜ್ ಆಗಿದ್ದಾರೆ. ಇತ್ತೀಚಿಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಿಯಾಮಣಿ ಮತ್ತು ಮುಸ್ತಫಾ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಪ್ರಿಯಾಮಣಿ ತಂದೆ ವಾಸುದೇವ್ ಅಯ್ಯರ್ ಮಣಿ ಜೊತೆ ಆಗಮಿಸಿ ರಿಜಿಸ್ಟ್ರಾರ್ ಮ್ಯಾರೇಜ್ ಆಗಿದ್ದಾರೆ. ಸಿಸಿಎಲ್ ಕ್ರಿಕೆಟ್ ಸರಣಿ ಸಂದರ್ಭದಲ್ಲಿ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಮುಸ್ತಫಾ ರಾಜಾ ಮುಂಬೈನ