ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾದ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ದ್ವಿವೇದಿ ಅರೆಸ್ಟ್ ಆಗಿದ್ದಾರೆ. ಈ ನಡುವೆ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಫೋಟೋಗಳು ವೈರಲ್ ಆಗುತ್ತಿವೆ.ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿ ಕುರಿತು ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.ಡ್ರಗ್ಸ್ ಕೇಸ್ ಗೂ ಮತ್ತು ನಟಿ ರಾಗಿಣಿ ಬಿಜೆಪಿ ಪರ ಪ್ರಚಾರ ನಡೆಸಿರೋದಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದಿದ್ದಾರೆ. ಡ್ರಗ್ಸ್ ವಿಷಯದಲ್ಲಿ ಬಿಜೆಪಿ, ಜೆಡಿಎಸ್,