ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಹೊಸ ಕೇಸ್ ದಾಖಲು ಮಾಡಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ತನಿಖೆಯನ್ನು ದಾರಿ ತಪ್ಪಿಸಲು ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ರಿಯಾ ಚಕ್ರವರ್ತಿ ನೆರೆಹೊರೆಯವರ ವಿರುದ್ಧ ದೂರು ದಾಖಲಿಸಿದ್ದಾರೆ.ಜೂನ್ 13 ರಂದು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ನಟಿಯನ್ನು ನೋಡಿದ್ದಾಗಿ ರಿಯಾ ಚಕ್ರವರ್ತಿ ನೆರೆಹೊರೆಯ ವಕೀಲ ಡಿಂಪಲ್ ಥವಾನಿ ಹೇಳಿಕೊಂಡಿದ್ದು, ಅವರ ವಿರುದ್ಧ ನಟಿ ರಿಯಾ ಪೊಲೀಸ್ ವರಿಷ್ಠಾಧಿಕಾರಿಗೆ