ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇದೀಗ ವೆಬ್ ಸಿರೀಸ್ ಗೆ ಎಂಟ್ರಿ ಕೊಟ್ಟಿದ್ದಾರೆ ಎಂಬ ಸುದ್ಧಿ ಹರಿದಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಲಾಕ್ ಡೌನ್ ನಿಂದಾಗಿ ಸಿನಿಮಾ ನಟ ನಟಿಯರು ವೆಬ್ ಸಿರೀಸ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈಗಾಗಲೇ ನಟಿ ಸಮಂತಾ ಅಕ್ಕಿನೇನಿ, ಕಾಜಲ್ ವೆಬ್ ಸಿರೀಸ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ನಟಿ ಸಾಯಿ ಪಲ್ಲವಿ ಕೂಡ ವೆಬ್ ಸಿರೀಸ್ ನಲ್ಲಿ ಮಿಂಚಲು