ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ನಟಿ ಶ್ರುತಿ ಹಾಶನ್ ಕೂಡ ಒಬ್ಬರು. ಹಲವು ಸಮಯದವರೆಗೆ ಚಿತ್ರರಂಗದಿಂದ ಬ್ರೇಕ್ ಪಡೆದ ನಟಿ ಮತ್ತೆ ನಟನೆಗೆ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಸಂವಹನ ನಡೆಸಿದ್ದು, ಆ ವೇಳೆ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದಾರಂತೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶ್ರುತಿ ಹಾಸನ್ ಅವರ ಜೀವನ ಮತ್ತು ವೃತ್ತಿ, ಪ್ರೇಮ ವಿಷಯಗಳ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಅಭಿಮಾನಿಯೊಬ್ಬರು