ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಗ್ ಬಾಸ್ ಸ್ಪರ್ಧಿ ಆಡಂ ಪಾಷಾ ಡ್ರಗ್ ಕಿಂಗ್ ಪಿನ್ ಅನಿಕಾ ನಿಕಟವರ್ತಿಯಾಗಿದ್ದ ಎಂದು ತಿಳಿದುಬಂದಿದೆ. ಆಡಂ ಪಾಷಾರನ್ನು ಬಂಧಿಸಿರುವ ಎನ್ ಸಿಬಿ ಅಧಿಕಾರಿಗಳು ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಆಡಡಂ ಅನಿಕಾಗೆ ನಿಕಟವರ್ತಿಯಾಗಿದ್ದ. ಆಕೆಯಿಂದ ನೇರವಾಗಿ ಡ್ರಗ್ ಖರೀದಿ ಮಾಡುತ್ತಿದ್ದ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳೂ ಸಿಕ್ಕಿವೆ ಎಂದು ಎನ್ ಸಿಬಿ ಅಧಿಕಾರಿಗಳು ಹೇಳಿದ್ದಾರೆ. ಕಮ್ಮನ ಹಳ್ಳಿಯ ಕ್ಲಬ್ ನಲ್ಲಿ ಅನಿಕಾಳ