ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಯಾದ ಮುಂದುವರೆದ ಅಧ್ಯಾಯ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದವರ ವಿರುದ್ಧ ನಟ ಆದಿತ್ಯ ಎಚ್ಚರಿಕೆ ನೀಡಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಆದಿತ್ಯ ಎಚ್ಚರಿಕೆ ನೀಡಿದ್ದಾರೆ. ಕೆಲವು ಯೂ ಟ್ಯೂಬಿಗರು, ಸಿನಿಮಾ ಬಗ್ಗೆ ಏನೂ ಗೊತ್ತೇ ಇಲ್ಲದವರು ತಮ್ಮ ಸಿನಿಮಾ ಬಗ್ಗೆ ನೆಗೆಟಿವ್ ವಿಮರ್ಶೆ ಮಾಡುತ್ತಿದ್ದಾರೆ. ಇವರನ್ನೆಲ್ಲಾ ಅಭಿಮಾನಿಗಳು ಹುಡುಕ್ಕೊಂಡು ಬಂದು ಹೊಡೀತಾರೆ ಎಂದು ಆದಿತ್ಯ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.‘ಸಿನಿಮಾ ಬಗ್ಗೆ ನಿಮಗೇನ್ರೀ ಗೊತ್ತು? ಡೈರೆಕ್ಟರ್,