ಹೈದರಾಬಾದ್ : ವೈಷ್ಣವ್ ತೇಜ್ ಹಾಗೂ ಕೃತಿ ಶೆಟ್ಟಿ ಅಭಿನಯದ ‘ಉಪ್ಪೇನಾ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ತಮಿಳಿಗೆ ರಿಮೇಕ್ ಮಾಡಲು ವಿಜಯ್ ಸೇತುಪತಿ ನಿರ್ಧಾರ ಮಾಡಿದ್ದು, ವಿಜಯ್ ಪುತ್ರ ಈ ರಿಮೇಕ್ ನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಈ ಚಿತ್ರವನ್ನು ಹಿಂದಿಯಲ್ಲೂ ಕೂಡ ರಿಮೇಕ್ ಮಾಡಲು ನಿರ್ಧರಿಸಲಾಗಿದೆಯಂತೆ. ಇತ್ತೀಚಿನ ಮಾಹಿತಿ ಪ್ರಕಾರ ಬಾಲಿವುಡ್ ನ ಪ್ರಮುಖ ನಿರ್ಮಾಣ ಸಂಸ್ಥೆ ಇಪ್ಪಾನ್ ಖಟ್ಟರ್ ಮತ್ಯು ಅನನ್ಯಾ ಪಾಂಡೆ