ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರಾಜಕೀಯ ಪಕ್ಷ ಸ್ಥಾಪಿಸುತ್ತೇನೆಂದು ಹೊರಟ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ರಾಜಕೀಯ ಸೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಆದರೆ ದರ್ಶನ್ ಪ್ರತ್ಯೇಕ ಪಕ್ಷ ಸ್ಥಾಪನೆಗೇನೂ ಮುಂದಾಗಿಲ್ಲ. ಬದಲಾಗಿ ಕಾಂಗ್ರೆಸ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಭಾರೀ ಪ್ರಯತ್ನ ನಡೆಸುತ್ತಿದೆ ಎನ್ನಲಾಗಿದೆ.ಸ್ವತಃ ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕ, ನಟ ಅಂಬರೀಷ್ ಗೆ ದರ್ಶನ್ ಮನ ಒಲಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ