ಅನಂತಪುರ: ತೆಲುಗು ನಟ ನಂದಮೂರಿ ಬಾಲಕೃಷ್ಣ ಮತ್ತೆ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಹಲವು ಬಾರಿ ಸಾರ್ವಜನಿಕವಾಗಿ ಹಲ್ಲೆ ಮಾಡಿರುವ ಫೋಟೋ ವೈರಲ್ ಆಗಿತ್ತು.ಇದೀಗ ಮತ್ತೊಮ್ಮೆ ಅದೇ ಕೆಲಸ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಜಕೀಯ ಪ್ರಚಾರ ಸಭೆಯೊಂದರಲ್ಲಿ ನಟ ಕಪಾಳ ಮೋಕ್ಷ ಮಾಡುತ್ತಿರುವುದು ವಿಡಿಯೋದಲ್ಲಿ ಚಿತ್ರೀಕರಣವಾಗಿದೆ.ನಟ ಬಾಲಕೃಷ್ಣ ಆಡಳಿತಾರೂಢ ಟಿಡಿಪಿ ಪಕ್ಷದ ನಾಯಕರಾಗಿದ್ದಾರೆ. ಹಿಂದೆಯೂ ಎರಡು ಬಾರಿ ಇದೇ ರೀತಿ ಸೆಲ್ಫೀ