ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ‘ಅಗ್ನಿಸಾಕ್ಷಿ’ ಧಾರವಾಹಿ ಮತ್ತೆ ಟ್ರೋಲಿಗರ ಬಾಯಿಗೆ ತುತ್ತಾಗಿದೆ. ವಿಲನ್ ಚಂದ್ರಿಕಾರನ್ನು ಸೆರೆಹಿಡಿಯಲು ಪೊಲೀಸರು ತಡಕಾಡುತ್ತಿರುವುದನ್ನು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.