ಬೆಂಗಳೂರಿನ ರೇಸ್ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರನ್ನಿಡಲು BBMP ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ. ರೇಸ್ಕೋರ್ಸ್ ರಸ್ತೆಯ ರಾಮ್ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಈ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಪೂರ್ವ ವಲಯದ ಜಂಟಿ ಆಯುಕ್ತರು ಕಳುಹಿಸಿದ್ದರು. ತುರ್ತಾಗಿ ನಾಮಕರಣ ಮಾಡುವುದು ಅವಶ್ಯವಾಗಿರುವುದರಿಂದ,