ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತನಗೆ ಕೊಲೆ ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಆರೋಪ ಮಾಡಿದ್ದ ಬರಹಗಾರ ಅಹೋರಾತ್ರ ಮೇಲೆ ಸಿಟ್ಟಿಗೆದ್ದ ಕಿಚ್ಚನ ಅಭಿಮಾನಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಕಿಚ್ಚ ಸುದೀಪ್ ಆನ್ ಲೈನ್ ಜೂಜಾಟ ರಮ್ಮಿ ಸರ್ಕಲ್ ಗೆ ರಾಯಭಾರಿಯಾಗಿರುವುದರ ವಿರುದ್ಧ ಅಹೋರಾತ್ರ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಾಚಮಗೋಚರವಾಗಿ ಟೀಕಿಸುತ್ತಿದ್ದರು. ಇದು ಕಿಚ್ಚನ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿತ್ತು.ಇದರ ಬಗ್ಗೆ ಫೇಸ್ ಬುಕ್